Tricky NEW 99+ Kannada Ogatugalu with Answers in Kannada 2025
''ಒಗಟು'': ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರುಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ…